ಕಾಸರಗೋಡು, ಆ.09 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 507 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 628 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,093 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29, 303 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,12, 602 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,06,603 ಮಂದಿ ಗುಣಮುಖರಾಗಿದ್ದಾರೆ.