ಮಂಗಳೂರು, ಆ. 09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರ 273 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 81 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ವರದಿ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 273 ಮಂದಿಯಲ್ಲಿ ಪಾಸಿಟಿವ್
364 ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 3 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3321-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಸೋಮವಾರ ಜಿಲ್ಲೆಯಲ್ಲಿ ಮತ್ತೆ 81 ಮಂದಿಯಲ್ಲಿ ಪಾಸಿಟಿವ್
194 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1510-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು