ಕಾಸರಗೋಡು, ಆ.10(DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 536 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 197 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,427 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28,410 ಮಂದಿ ನಿಗಾದದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,14,138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,1,06,800 ಮಂದಿ ಗುಣಮುಖರಾಗಿದ್ದಾರೆ.