ಮಂಗಳೂರು, ಆ. 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರ 378 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 92 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ಮಂಗಳವಾರದ ಕೊರೋನಾ ವರದಿ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 378 ಮಂದಿಯಲ್ಲಿ ಪಾಸಿಟಿವ್
359 ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 8 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3332-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಮಂಗಳವಾರ ಜಿಲ್ಲೆಯಲ್ಲಿ ಮತ್ತೆ 92 ಮಂದಿಯಲ್ಲಿ ಪಾಸಿಟಿವ್
137 ಮಂದಿ ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಓರ್ವ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1464-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು