ಕಾಸರಗೋಡು, ಆ.11 (DaijiworldNews/HR): ಜಿಲ್ಲೆಯಲ್ಲಿ ಬುಧವಾರ 562 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 138 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6, 845 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 27, 642 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,14,700 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,06,938 ಮಂದಿ ಗುಣಮುಖರಾಗಿದ್ದಾರೆ.