ಮಂಗಳೂರು, ಆ. 12 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 475 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 191 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 475 ಮಂದಿಯಲ್ಲಿ ಪಾಸಿಟಿವ್
354 ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3595-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 191 ಮಂದಿಯಲ್ಲಿ ಪಾಸಿಟಿವ್
136 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಓರ್ವ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1481-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು