ಕಾಸರಗೋಡು, ಆ.13 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 600 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 719 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,663 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 25,494 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,15,878 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,08,292 ಮಂದಿ ಗುಣಮುಖರಾಗಿದ್ದಾರೆ.