ಕಾಸರಗೋಡು, ಆ.14 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 520 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 834 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,331 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 25, 387 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,16,398 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,09,140 ಮಂದಿ ಗುಣಮುಖರಾಗಿದ್ದಾರೆ.