ಮಂಗಳೂರು, ಆ.14 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 411 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 169 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ:
ಶನಿವಾರ ಜಿಲ್ಲೆಯಲ್ಲಿ ಮತ್ತೆ 411 ಮಂದಿಯಲ್ಲಿ ಪಾಸಿಟಿವ್
371 ಶನಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 7 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3682-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ರಿಪೋರ್ಟ್:
ಶನಿವಾರ ಜಿಲ್ಲೆಯಲ್ಲಿ ಮತ್ತೆ 169 ಮಂದಿಯಲ್ಲಿ ಪಾಸಿಟಿವ್
146 ಮಂದಿ ಶನಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಓರ್ವ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1296-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು