ಕಾಸರಗೋಡು, ಆ 15 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 419 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 645 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,095 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 24, 604 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,16,817 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,09,785 ಮಂದಿ ಗುಣಮುಖರಾಗಿದ್ದಾರೆ.