ಮಂಗಳೂರು, ಆ 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು 311 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 177 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
311-ರವಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
380-ರವಿವಾರದಂದು ಗುಣಮುಖರಾಗಿ ಬಿಡುಗಡೆ
3609-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
177-ರವಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
118-ರವಿವಾರದಂದು ಗುಣಮುಖರಾಗಿ ಬಿಡುಗಡೆ
118-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ