ಮಂಗಳೂರು, ಆ 15 (DaijiworldNews/SM): ಶೀಘ್ರದಲ್ಲೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರ್ಯಾಪಿಡ್ ಪಿಸಿಆರ್ ಪರೀಕ್ಷೆ ಆರಂಭಿಸಲಾಗುವುದೆಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.
ಈ ಬಗ್ಗೆ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಾಧಿಕಾರದ ಅಧಿಕಾರಿಗಳು, ಆಗಸ್ಟ್ 20ರಿಂದ ರ್ಯಾಪಿಡ್ ಪಿಸಿಆರ್ ಪರೀಕ್ಷಾ ವ್ಯವಸ್ಥೆ ಆರಂಭಗೊಳ್ಳಿದೆ. ಈ ಸಂಬಂಧ ಈಗಾಗಲೇ ಸಿದ್ಧತ ಕಾರ್ಯಗಳು ನಡೆಯುತ್ತಿವೆ ಎಂದು ಪ್ರಾಧಿಕಾರ ತಿಳಿಸಿದೆ.