ಮಂಗಳೂರು, ಆ. 16 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರ 284 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 107 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 284 ಮಂದಿಯಲ್ಲಿ ಪಾಸಿಟಿವ್
333 ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3555-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಸೋಮವಾರ ಜಿಲ್ಲೆಯಲ್ಲಿ ಮತ್ತೆ 107 ಮಂದಿಯಲ್ಲಿ ಪಾಸಿಟಿವ್
133 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ನೋವು ಸಂಭವಿಸಿಲ್ಲ
1550-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು