ಕಾಸರಗೋಡು, ಆ.17 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 509 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 888 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,363 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 23, 464 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ 1,17,643 ಮಂದಿಗೆ ಇದುವರೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,11,350 ಮಂದಿ ಗುಣಮುಖರಾಗಿದ್ದಾರೆ.