ಮಂಗಳೂರು, ಆ. 17 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರ 288 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 122 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
ಮಂಗಳವಾರ ಜಿಲ್ಲೆಯಲ್ಲಿ ಮತ್ತೆ 288 ಮಂದಿಯಲ್ಲಿ ಪಾಸಿಟಿವ್
393 ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3445-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಮಂಗಳವಾರ ಜಿಲ್ಲೆಯಲ್ಲಿ ಮತ್ತೆ 122 ಮಂದಿಯಲ್ಲಿ ಪಾಸಿಟಿವ್
158 ಮಂದಿ ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ ಮತ್ತೆ ಓರ್ವ ಸೋಂಕಿಗೆ ಬಲಿ
1513-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು