ಮಂಗಳೂರು, ಆ. 18 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ 268 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 97 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ ಜಿಲ್ಲೆಯಲ್ಲಿ ಮತ್ತೆ 268 ಮಂದಿಯಲ್ಲಿ ಪಾಸಿಟಿವ್
343 ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 3 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3367-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್:
ಬುಧವಾರ ಜಿಲ್ಲೆಯಲ್ಲಿ ಮತ್ತೆ 97 ಮಂದಿಯಲ್ಲಿ ಪಾಸಿಟಿವ್
132 ಮಂದಿ ಬುಧವಾರದದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೋಂಕಿಗೆ ಬಲಿ
1476-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು