ಕಾಸರಗೋಡು, ಆ.19 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 509 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 471 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,455 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 22, 735 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,18, 250 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,12, 343 ಮಂದಿ ಗುಣಮುಖರಾಗಿದ್ದು, ಒಟ್ಟು 412 ಮಂದಿ ಮೃತಪಟ್ಟಿದ್ದಾರೆ.