ಮಂಗಳೂರು, ಆ. 19 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 326 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 162 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಗುರುವಾರದ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 326 ಮಂದಿಯಲ್ಲಿ ಪಾಸಿಟಿವ್
385 ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 7 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3301-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಗುರುವಾರದ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 162 ಮಂದಿಯಲ್ಲಿ ಪಾಸಿಟಿವ್
127 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಗುರುವಾರ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೋಂಕಿಗೆ ಬಲಿ
1509-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು