ಕಾಸರಗೋಡು, ಆ.20 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 440 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 632 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5, 255 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 21, 871 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,19,199 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು 1,12,981 ಮಂದಿ ಗುಣಮುಖರಾಗಿದ್ದಾರೆ.