ಮಂಗಳೂರು, ಆ. 20 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 341 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 176 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಪತ್ತೆಯಾದ ಪಾಸಿಟಿವ್ ಕೇಸ್ ಗಳು-341
351-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
3285-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 6 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಪತ್ತೆಯಾದ ಪಾಸಿಟಿವ್ ಕೇಸ್ ಗಳು-176
78 ಮಂದಿ ಶುಕ್ರವಾರದಂದು ಗುಣಮುಖರಾದವರು
1607-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಇಂದು ಯಾವುದೇ ಸಾವು ನೋವಿನ ವರದಿ ಇಲ್ಲ