ಕಾಸರಗೋಡು, 21 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 286 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 506 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,033 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 20,367 ಮಂದಿ ನಿಗಾದ ಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,19,485 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು 1,13,487 ಮಂದಿ ಗುಣಮುಖರಾಗಿದ್ದು, ಒಟ್ಟು 416 ಮಂದಿ ಮೃತಪಟ್ಟಿದ್ದಾರೆ.