ಮಂಗಳೂರು, ಆ. 21 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರದಂದು 320 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 177 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-320
428-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
3173-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 4 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಪತ್ತೆಯಾದ ಪಾಸಿಟಿವ್ ಕೇಸ್ ಗಳು-177
99 ಮಂದಿ ಶನಿವಾರದಂದು ಗುಣಮುಖರಾದವರು
1499-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಇಂದು ಯಾವುದೇ ಸಾವು ನೋವಿನ ವರದಿ ಇಲ್ಲ