ಮಂಗಳೂರು, ಆ. 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು 286 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 132 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-286
418-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
3037-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 4 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-132
86 ಮಂದಿ ರವಿವಾರದಂದು ಗುಣಮುಖರಾದವರು
1729-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿಗೆ ಬಲಿ