ಕಾಸರಗೋಡು, ಆ.23 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 257 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 546 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
257 ಮಂದಿಯಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರಿಗೂ ಸೋಂಕು ತಗಲಿದೆ.
ಇನ್ನು 4, 436 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 18,896 ಮಂದಿ ನಿಗಾದಲ್ಲಿದ್ದಾರೆ.