ಕಾಸರಗೋಡು, ಆ. 24(DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 518 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 632 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,314 ಮಂದಿ ಗುಣಮುಖರಾಗಿದ್ದು, 18,188 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,20,503 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,15,207 ಮಂದಿ ಗುಣಮುಖರಾಗಿ, ಒಟ್ಟು 426 ಮಂದಿ ಮೃತಪಟ್ಟಿದ್ದಾರೆ.