ಮಂಗಳೂರು, ಆ. 24 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರ 273 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 128 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಮಂಗಳವಾರದ ಕೊರೋನಾ ವರದಿ
ಮಂಗಳವಾರ ಜಿಲ್ಲೆಯಲ್ಲಿ ಮತ್ತೆ 273 ಮಂದಿಯಲ್ಲಿ ಪಾಸಿಟಿವ್
265 ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 4 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2890-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಮಂಗಳವಾರದ ಕೋವಿಡ್ ರಿಪೋರ್ಟ್
ಮಂಗಳವಾರ ಜಿಲ್ಲೆಯಲ್ಲಿ ಮತ್ತೆ 128 ಮಂದಿಯಲ್ಲಿ ಪಾಸಿಟಿವ್
117 ಮಂದಿ ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಮಂಗಳವಾರ ಜಿಲ್ಲೆಯಲ್ಲಿ ಮತ್ತೆ ಓರ್ವ ಸೋಂಕಿಗೆ ಬಲಿ
1777-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು