ಮಂಗಳೂರು, ಆ. 25 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ 217 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 130 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಮಂಗಳವಾರದ ಕೊರೋನಾ ವರದಿ
ಬುಧವಾರ ಜಿಲ್ಲೆಯಲ್ಲಿ ಮತ್ತೆ 217 ಮಂದಿಯಲ್ಲಿ ಪಾಸಿಟಿವ್
321 ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 6 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2780-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಬುಧವಾರದ ಕೋವಿಡ್ ರಿಪೋರ್ಟ್
ಬುಧವಾರ ಜಿಲ್ಲೆಯಲ್ಲಿ ಮತ್ತೆ 130 ಮಂದಿಯಲ್ಲಿ ಪಾಸಿಟಿವ್
132 ಮಂದಿ ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಬುಧವಾರ ಜಿಲ್ಲೆಯಲ್ಲಿ ಮತ್ತೆ ಮೂವರು ಸೋಂಕಿಗೆ ಬಲಿ
1772-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು