ಕಾಸರಗೋಡು, ಆ 26 (DaijiworldNews/PY): ಜಿಲ್ಲೆಯಲ್ಲಿ ಗುರುವಾರ 613 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ನಡುವೆ ಇಂದು 326 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 1,15,955 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 4,792 ಮಂದಿ ಚಿಕಿತ್ಸೆಯಲ್ಲಿದ್ದು, ಈವರೆಗೆ 19,117 ಮಂದಿ ನಿಗಾದಲ್ಲಿದ್ದಾರೆ.
ಕೇರಳದಲ್ಲಿ ಗುರುವಾರ 30,007 ಮಂದಿಗೆ ಸೋಂಕು ದೃಢಪಟ್ಟಿದೆ.