ಮಂಗಳೂರು, ಆ. 26 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 269 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 113 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಗುರುವಾರದ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 269 ಮಂದಿಯಲ್ಲಿ ಪಾಸಿಟಿವ್
328 ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 10 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2711-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಗುರುವಾರದ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 113 ಮಂದಿಯಲ್ಲಿ ಪಾಸಿಟಿವ್
112 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಗುರುವಾರ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೋಂಕಿಗೆ ಬಲಿ
1771-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು