ಕಾಸರಗೋಡು, ಆ.27 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 594 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 449 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4, 937 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 19, 110 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,22,329 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,16,404 ಮಂದಿ ಗುಣಮುಖರಾಗಿದ್ದು, ಒಟ್ಟು 438 ಮಂದಿ ಮೃತಪಟ್ಟಿದ್ದಾರೆ.
ಕೇರಳದಲ್ಲಿ 32, 801 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.