ಮಂಗಳೂರು, ಆ. 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 248 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 106 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-248
283-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2675-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-106
189 ಮಂದಿ ಶುಕ್ರವಾರದಂದು ಗುಣಮುಖರಾದವರು
1687-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಸೋಂಕಿಗೆ ಬಲಿ