ಕಾಸರಗೋಡು, ಆ. 29 (DaijiworldNews/HR): ಜಿಲ್ಲೆಯಲ್ಲಿ ಆದಿತ್ಯವಾರ 500 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 536 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,863 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 19, 378 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,23,350 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,17,490 ಮಂದಿ ಗುಣಮುಖರಾಗಿದ್ದಾರೆ.
ಕೇರಳದಲ್ಲಿ 29, 836 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.