ಮಂಗಳೂರು, ಆ. 29 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರ 202 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 96 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ
ರವಿವಾರ ಜಿಲ್ಲೆಯಲ್ಲಿ ಮತ್ತೆ 202 ಮಂದಿಯಲ್ಲಿ ಪಾಸಿಟಿವ್
348 ರವಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 3 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2416-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ರವಿವಾರದ ಕೋವಿಡ್ ರಿಪೋರ್ಟ್
ರವಿವಾರ ಜಿಲ್ಲೆಯಲ್ಲಿ ಮತ್ತೆ 96 ಮಂದಿಯಲ್ಲಿ ಪಾಸಿಟಿವ್
140 ಮಂದಿ ರವಿವಾರದಂದು ಗುಣಮುಖರಾಗಿ ಬಿಡುಗಡೆ
ರವಿವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ
1730-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು