ಮಂಗಳೂರು, ಆ. 30 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರ 193 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 98 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಸೋಮವಾರದ ಕೊರೋನಾ ವರದಿ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 193 ಮಂದಿಯಲ್ಲಿ ಪಾಸಿಟಿವ್
256 ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2352-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಸೋಮವಾರದ ಕೋವಿಡ್ ರಿಪೋರ್ಟ್
ರವಿವಾರ ಜಿಲ್ಲೆಯಲ್ಲಿ ಮತ್ತೆ 98 ಮಂದಿಯಲ್ಲಿ ಪಾಸಿಟಿವ್
119 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 3 ಮಂದಿ ಸೋಂಕಿಗೆ ಬಲಿ
1706-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು