ಮಂಗಳೂರು, ಸೆ. 01 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ 191 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 91 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಬುಧವಾರದ ಕೊರೋನಾ ವರದಿ
ಬುಧವಾರ ಜಿಲ್ಲೆಯಲ್ಲಿ ಮತ್ತೆ 191 ಮಂದಿಯಲ್ಲಿ ಪಾಸಿಟಿವ್
278 ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2230-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಬುಧವಾರದ ಕೋವಿಡ್ ರಿಪೋರ್ಟ್
ಬುಧವಾರ ಜಿಲ್ಲೆಯಲ್ಲಿ ಮತ್ತೆ 91 ಮಂದಿಯಲ್ಲಿ ಪಾಸಿಟಿವ್
171 ಮಂದಿ ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಬುಧವಾರ ಜಿಲ್ಲೆಯಲ್ಲಿ ಮತ್ತೆ 3 ಮಂದಿ ಸೋಂಕಿಗೆ ಬಲಿ
1614-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು