ಕಾಸರಗೋಡು, ಸ. 02 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 555 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 355 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 19,007 ಮಂದಿ ನಿಗಾದಲ್ಲಿದ್ದು, ಒಟ್ಟು 1,18, 869 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,25,346 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.