ಮಂಗಳೂರು, ಸೆ. 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 264 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 111 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಗುರುವಾರದ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 264 ಮಂದಿಯಲ್ಲಿ ಪಾಸಿಟಿವ್
241 ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2248-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಗುರುವಾರದ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 111 ಮಂದಿಯಲ್ಲಿ ಪಾಸಿಟಿವ್
134 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಗುರುವಾರ ಜಿಲ್ಲೆಯಲ್ಲಿ ಮತ್ತೆ ಒಬ್ಬರು ಸೋಂಕಿಗೆ ಬಲಿ
1590-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು