ಕಾಸರಗೋಡು, ಸ.03 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 474 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 450 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,476 ಮಂದಿ ಗುಣಮುಖರಾಗಿದ್ದು, 19,236 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,25,820 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,19,319 ಮಂದಿ ಗುಣಮುಖರಾಗಿ 464 ಮಂದಿ ಮೃತಪಟ್ಟಿದ್ದಾರೆ.
ಕೇರಳದಲ್ಲಿ 29,322 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.