ಮಂಗಳೂರು, ಸೆ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 232 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 150 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-232
236-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2240-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 4 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-150
145 ಮಂದಿ ಶುಕ್ರವಾರದಂದು ಗುಣಮುಖರಾದವರು
1595-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವುನೋವು ಸಂಭವಿಸಿಲ್ಲ