ಕಾಸರಗೋಡು, ಸ.04 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 479 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 609 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,341 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 19,425 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,26,299 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,19,928 ಮಂದಿ ಗುಣಮುಖರಾಗಿದ್ದಾರೆ.