ಮಂಗಳೂರು, ಸ.04 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರದಂದು 162 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 97 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೊನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-162
251-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2746-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 5 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿಯಲ್ಲಿ ಶನಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-97
137 ಮಂದಿ ಶನಿವಾರದಂದು ಗುಣಮುಖರಾದವರು
1372-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿ