ಕಾಸರಗೋಡು, ಸ.05 (DaijiworldNews/HR): ಜಿಲ್ಲೆಯಲ್ಲಿ ಆದಿತ್ಯವಾರ 380 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 603 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,113 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 19,516 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ 1,26,679 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,20,531 ಮಂದಿ ಗುಣಮುಖರಾಗಿದ್ದಾರೆ.