ಮಂಗಳೂರು, ಸೆ. 05 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರ 183 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 130 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ
ರವಿವಾರ ಜಿಲ್ಲೆಯಲ್ಲಿ ಮತ್ತೆ 183 ಮಂದಿಯಲ್ಲಿ ಪಾಸಿಟಿವ್
221 ರವಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2107-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ರವಿವಾರದ ಕೋವಿಡ್ ರಿಪೋರ್ಟ್
ರವಿವಾರ ಜಿಲ್ಲೆಯಲ್ಲಿ ಮತ್ತೆ 130 ಮಂದಿಯಲ್ಲಿ ಪಾಸಿಟಿವ್
70 ಮಂದಿ ರವಿವಾರದಂದು ಗುಣಮುಖರಾಗಿ ಬಿಡುಗಡೆ
ರವಿವಾರ ಜಿಲ್ಲೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ
1614-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು