ಕಾಸರಗೋಡು, ಸ .06 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 367 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 531 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,949 ಮಂದಿ ಚಿಕಿತ್ಸೆ ಪಡೆಯುತ್ತಿದ್ದು,19, 821 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,27,046 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,21,062 ಮಂದಿ ಗುಣಮುಖರಾಗಿದ್ದು, ಮೃತಪಟ್ಟವರ ಸಂಖ್ಯೆ 478 ಕ್ಕೆ ತಲಪಿದೆ.
ಕೇರಳದಲ್ಲಿ 19, 688 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.