ಮಂಗಳೂರು, ಸೆ. 06 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರ 258 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 53 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ರವಿವಾರದ ಕೊರೋನಾ ವರದಿ
ಸೋಮವಾರ ಜಿಲ್ಲೆಯಲ್ಲಿ ಮತ್ತೆ 258 ಮಂದಿಯಲ್ಲಿ ಪಾಸಿಟಿವ್
227 ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2136-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಸೋಮವಾರದ ಕೋವಿಡ್ ರಿಪೋರ್ಟ್
ಸೋಮವಾರ ಜಿಲ್ಲೆಯಲ್ಲಿ ಮತ್ತೆ 53 ಮಂದಿಯಲ್ಲಿ ಪಾಸಿಟಿವ್
67 ಮಂದಿ ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಸೋಮವಾರ ಜಿಲ್ಲೆಯಲ್ಲಿ ಒಬ್ಬರು ಸೋಂಕಿಗೆ ಬಲಿ
1599-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು