ಮಂಗಳೂರು, ಸ. 08 (DaijiworldNews/HR): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 200 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 173 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ದ.ಕ. ಜಿಲ್ಲೆಯ ಇಂದಿನ ಕೊರೊನಾ ರಿಪೋರ್ಟ್:
ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-200
318-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
2131-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 4 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-173
177 ಮಂದಿ ಬುಧವಾರದಂದು ಗುಣಮುಖರಾದವರು
1368-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವುನೋವು ಸಂಭವಿಸಿಲ್ಲ