ಕಾಸರಗೋಡು, ಸ.09 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 455 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 331 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,976 ಮಂದಿ ಗುಣಮುಖರಾಗಿದ್ದು, 19,512 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,28,399 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,22,385 ಮಂದಿ ಗುಣಮುಖರಾಗಿದ್ದಾರೆ.