ಮಂಗಳೂರು, ಸೆ. 09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 176 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 126 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಗುರುವಾರದ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 176 ಮಂದಿಯಲ್ಲಿ ಪಾಸಿಟಿವ್
225 ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಗುರುವಾರದಂದು ಯಾವುದೇ ಸಾವು ನೋವು ಇಲ್ಲ
2082-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಗುರುವಾರದ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 126 ಮಂದಿಯಲ್ಲಿ ಪಾಸಿಟಿವ್
57 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಗುರುವಾರ ಜಿಲ್ಲೆಯಲ್ಲಿ ಯಾವುದೇ ಸಾವು ನೋವು ಇಲ್ಲ
1617-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು