ಮಂಗಳೂರು, ಸೆ. 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರ 141 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 96 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಶುಕ್ರವಾರದ ಕೊರೋನಾ ವರದಿ
ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ 141 ಮಂದಿಯಲ್ಲಿ ಪಾಸಿಟಿವ್
195 ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಶುಕ್ರವಾರದಂದು ಇಬ್ಬರು ಸೋಂಕಿಗೆ ಬಲಿ
2026-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಶುಕ್ರವಾರದ ಕೋವಿಡ್ ರಿಪೋರ್ಟ್
ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ 96 ಮಂದಿಯಲ್ಲಿ ಪಾಸಿಟಿವ್
13 ಮಂದಿ ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಶುಕ್ರವಾರ ಜಿಲ್ಲೆಯಲ್ಲಿ ಯಾವುದೇ ಸಾವು ನೋವು ಇಲ್ಲ
1700-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು