ಕಾಸರಗೋಡು, ಸ.11 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 284 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 628 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 4,529 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 18, 592 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,29,047 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,23,470 ಮಂದಿ ಗುಣಮುಖರಾಗಿ, ಒಟ್ಟು 489 ಮಂದಿ ಮೃತಪಟ್ಟಿದ್ದಾರೆ.
ಕೇರಳದಲ್ಲಿ ಇಂದು 20,487 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.